ಏಪ್ರಿಲ್ 27: ಕೋವಿಡ್-19 ತಡೆಗಟ್ಟಲು ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಮೊರೆ ಹೋಗಿವೆ. ಕೆಲವು ದೇಶಗಳಲ್ಲಿ ಲಾಕ್ ಡೌನ್ ಕಠಿಣವಾಗಿದ್ದು, ಯಾವುದೇ ಚಟುವಟಿಕೆಗಳಿಗೂ ಅವಕಾಶ ನೀಡುತ್ತಿಲ್ಲ. ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳಿಂದಾಗಿ ಕೆಲವು ದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿರುವುದು ಸುಳ್ಳಲ್ಲ. ಆದರೆ, ಸ್ವೀಡನ್ ನಲ್ಲಿ 'ಲಾಕ್ ಡೌನ್' ವಿಚಾರವಾಗಿ ಮಾಡಿದ ಒಂದು ಎಡವಟ್ಟು ಇದೀಗ
0 Comments: