ಕೊರೊನಾ ವೈರಸ್ : ನಿಜವಾದ ಕೋಡಿಮಠದ ಶ್ರೀಗಳ ಭವಿಷ್ಯ

ಕೊರೊನಾ ವೈರಸ್ : ನಿಜವಾದ ಕೋಡಿಮಠದ ಶ್ರೀಗಳ ಭವಿಷ್ಯ

ತಾಳೇಗರಿ ಆಧಾರದ ಮೇಲೆ ಭವಿಷ್ಯ ನುಡಿಯುವ ಅರಸೀಕೆರೆ ಕೋಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಕೊರೊನಾ ಅಟ್ಟಹಾಸದ ಬಗ್ಗೆ ಹಿಂದೆಯೇ ಭವಿಷ್ಯ ನುಡಿದಿದ್ದರು. ಸಾಮಾನ್ಯವಾಗಿ ಯುಗಾದಿಯ ವೇಳೆಯೂ ಭವಿಷ್ಯ ನುಡಿಯುವ ಕೋಡಿಶ್ರೀಗಳು ಈ ಬಾರಿ, ಹಬ್ಬಕ್ಕೆ ಮುನ್ನವೇ ಆಪತ್ತು ಕಾದಿದೆ ಎಂದು ಜಗತ್ತಿಗೆ ಎಚ್ಚರಿಕೆ ನೀಡಿದ್ದರು. ಕಳೆದ ಆಗಸ್ಟ್ 2019ರಲ್ಲಿ "ವಿಶ್ವಕ್ಕೆ ಭಾರೀ ಗಂಡಾಂತರ ಎದುರಾಗಲಿದೆ" 

Related Articles

0 Comments: