ಕೊರೊನಾ ಚಿಕಿತ್ಸೆ; ಮೈಸೂರು ಮೂಲದ ವೈದ್ಯೆ ಡಾ. ಉಮಾರಿಗೆ ಅಮೆರಿಕದಲ್ಲಿ ಕೃತಜ್ಞತೆ!

ಕೊರೊನಾ ಚಿಕಿತ್ಸೆ; ಮೈಸೂರು ಮೂಲದ ವೈದ್ಯೆ ಡಾ. ಉಮಾರಿಗೆ ಅಮೆರಿಕದಲ್ಲಿ ಕೃತಜ್ಞತೆ!

ಬೆಂಗಳೂರು, ಏ. 21: ಕೊರೊನಾ ವೈರಸ್ ಹಾವಳಿಗೆ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ಅಮೆರಿಕಾದಲ್ಲಿ ಕೊರೊನಾ ವೈರಸ್ ಹಿಡಿತಕ್ಕೆ ಸಿಗುತ್ತಿಲ್ಲ. ಅಲ್ಲಿ ಈವರೆಗೆ 9,92,759 ಜನರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ, ಅವರಲ್ಲಿ 42,514 ಜನರು ಪ್ರಾಣ ಕಳೆದುಕೊಂಡಿದ್ದು, 72,389 ಸೋಕಿತರು ಗುಣಮುಖರಾಗಿದ್ದಾರೆ. ಜನರ ಜೀವ ಉಳಿಸಲು ವೈದ್ಯರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಅವರಲ್ಲಿ ಭಾರತೀಯ

from Oneindia.in - thatsKannada News https://ift.tt/3apxpw7
via

0 Comments: