ಜೂನ್ ತಿಂಗಳಿನಲ್ಲಿ ಪದವಿ ಪರೀಕ್ಷೆ: ಡಾ. ಅಶ್ವಥ್ ನಾರಾಯಣ

ಜೂನ್ ತಿಂಗಳಿನಲ್ಲಿ ಪದವಿ ಪರೀಕ್ಷೆ: ಡಾ. ಅಶ್ವಥ್ ನಾರಾಯಣ

ಬೆಂಗಳೂರು, ಏ. 16: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್‌ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸಚಿವರು ಜೂಮ್‌ ಆ್ಯಪ್‌ ಮೂಲಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

from Oneindia.in - thatsKannada News https://ift.tt/2z8eqtd
via

Related Articles

0 Comments: