ಇಂದು ಮಧ್ಯರಾತ್ರಿಯಿಂದಲೇ ಲಾಕ್‌ಡೌನ್ ಸಡಿಲಿಸಿ ಹೊಸ ಮಾರ್ಗಸೂಚಿ

ಇಂದು ಮಧ್ಯರಾತ್ರಿಯಿಂದಲೇ ಲಾಕ್‌ಡೌನ್ ಸಡಿಲಿಸಿ ಹೊಸ ಮಾರ್ಗಸೂಚಿ

ಬೆಂಗಳೂರು, ಏ. 22: ಮಾರಣಾಂತಿಕ ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕಳೆದ ಮಾರ್ಚ್ 24 ರಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಇದೀಗ ರಾಜ್ಯದಲ್ಲಿ ಲಾಕ್‌ಡೌನ್‌ಗೆ ಕೆಲವು ರಿಯಾಯತಿಗಳನ್ನು ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಲಾಕ್‌ಡೌನ್‌ ಸಡಿಲಗೊಳಿಸುವ  ತೀರ್ಮಾನಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇವತ್ತು ಮಧ್ಯರಾತ್ರಿಯಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ರೆಡ್‌ ಜೋನ್, ಕಂಟೇನ್‌ಮೆಂಟ್ ಜೋನ್‌ ಹಾಗೂ

from Oneindia.in - thatsKannada News https://ift.tt/2RXOtD2
via

0 Comments: