ಹಸಿರು ವಲಯದಲ್ಲಿ ಮದ್ಯ ಮಾರಾಟ? ನಾಳೆ ಸಂಪುಟ ಸಭೆಯಲ್ಲಿ ತೀರ್ಮಾನ!

ಹಸಿರು ವಲಯದಲ್ಲಿ ಮದ್ಯ ಮಾರಾಟ? ನಾಳೆ ಸಂಪುಟ ಸಭೆಯಲ್ಲಿ ತೀರ್ಮಾನ!

ಬೆಂಗಳೂರು, ಏ. 29: ರಾಜ್ಯದಲ್ಲಿ ಕೊರೊನಾ ವೈರಸ್ ತಕ್ಕ ಮಟ್ಟಿಗೆ ನಿಯಂತ್ರಣದಲ್ಲಿದೆ. ಆದರೆ ಕಲಬುರಗಿ, ನಂಜನಗೂಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹಾವಳಿ ಮಿತಿ ಮೀರಿದೆ. ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ತುತ್ತಾಗಿ ಮೃತಪಟ್ಟವರಿಗಿಂತ ಮದ್ಯ ಸಿಗದೇ ಮದ್ಯ ವ್ಯಸನಿಗಳು ಜೀವ ಕಳೆದುಕೊಂಡಿರುವ ಪ್ರಕರಣಗಳೇ ಹೆಚ್ಚಿವೆ

from Oneindia.in - thatsKannada News https://ift.tt/2VNKbAC
via

0 Comments: