ನವದೆಹಲಿ, ಏಪ್ರಿಲ್.10: ಕೊರೊನಾ ವೈರಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕಾದ ಸಮಯದಲ್ಲಿ ಬಿರುಕು ಮೂಡಿಸುವಂತಾ ಕೆಲವು ಫೋಟೋ, ವಿಡಿಯೋ ಮತ್ತು ಸುದ್ದಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಒಂದು ಸಮುದಾಯದ ಜನರು ಕೊರೊನಾ ವೈರಸ್ ಹರಡುವುದಕ್ಕೆ ಮುಂದಾಗಿದ್ದಾರೆ ಎಂದು ಬಿಂಬಿಸುವಂತಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗುತ್ತಿದೆ. ಅಂಥದ್ದೇ ಒಂದು ವಿಡಿಯೋ ಹಿಂದಿನ ಅಸಲಿ ಸತ್ಯ ಇದೀಗ
from Oneindia.in - thatsKannada News https://ift.tt/2XsPW7V
via
from Oneindia.in - thatsKannada News https://ift.tt/2XsPW7V
via
0 Comments: