ಭಾರತದ ವಿರುದ್ಧ ಸೈಬರ್ ವಾರ್ ಆರಂಭಿಸಿದ ಪಾಕಿಸ್ತಾನ

ಭಾರತದ ವಿರುದ್ಧ ಸೈಬರ್ ವಾರ್ ಆರಂಭಿಸಿದ ಪಾಕಿಸ್ತಾನ

ಇಸ್ಲಾಮಾಬಾದ್, ಏಪ್ರಿಲ್ 23: ಪಾಕಿಸ್ತಾನವು ಕೊರೊನಾ ಸೋಂಕಿತರನ್ನು ಭಾರತದೊಳಗೆ ನುಸುಳುವಂತೆ ಮಾಡುತ್ತಿದೆ ಎನ್ನುವ ಮಾಹಿತಿ ಲಭ್ಯವಾದ ಬೆನ್ನಲ್ಲೇ ಮತ್ತೊಂದು ಆರೋಪ ಕೇಳಿಬಂದಿದೆ. ಪಾಕಿಸ್ತಾನವು ಭಾರತದ ವಿರುದ್ಧ ವಾರ್ ಆರಂಭಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಇದೆಲ್ಲದರ ಹಿಂದೆ ಇಂಟರ್‌ ಸರ್ವೀಸಸ್ ಇಂಟೆಲಿಜೆನ್ಸ್ ಇದೆ ಎನ್ನುವುದನ್ನು ಭಾರತದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಸರ್ಕಾರ ತೆಗೆದುಕೊಂಡಿರುವ

from Oneindia.in - thatsKannada News https://ift.tt/3byqylF
via

0 Comments: