ರಾಮನಗರ ಜನತೆಗೆ ಪಾದರಾಯನಪುರ ಪುಂಡರ ಭೀತಿ: ಮಾಜಿ ಸಿಎಂ ಕುಮಾರಸ್ವಾಮಿ

ರಾಮನಗರ ಜನತೆಗೆ ಪಾದರಾಯನಪುರ ಪುಂಡರ ಭೀತಿ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಏ. 21: ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ಪಾದರಾಯನಪುರ ವಾರ್ಡ್‌ನ್ನು ಕೆಂಪುವಲಯ ಎಂದು ಗುರುತಿಸಿ ಸೀಲ್‌ಡೌನ್

from Oneindia.in - thatsKannada News https://ift.tt/3bvUmPA
via

0 Comments: