ಸಾಲ ಪರಿಹಾರ ಕೊಡಿ ಪ್ಲೀಸ್: ವಿಶ್ವದ ಎದುರು ಕೈವೊಡ್ಡಿದ ಪಾಕಿಸ್ತಾನ

ಸಾಲ ಪರಿಹಾರ ಕೊಡಿ ಪ್ಲೀಸ್: ವಿಶ್ವದ ಎದುರು ಕೈವೊಡ್ಡಿದ ಪಾಕಿಸ್ತಾನ

ಇಸ್ಲಮಾಬಾದ್, ಏಪ್ರಿಲ್.13: ಕೊರೊನಾ ವೈರಸ್ ಹಾವಳಿಗೆ ತತ್ತರಿಸಿದ ಪಾಕಿಸ್ತಾನ ತತ್ತರಿಸಿ ಹೋಗಿದೆ. ದೇಶದಲ್ಲಿ ಸೃಷ್ಟಿಯಾಗಿರುವ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಂತಾರಾಷ್ಟ್ರೀಯ ಒಕ್ಕೂಟಗಳ ಎದುರಿಗೆ ಕೈವೊಡ್ಡಿ ನಿಂತಿದೆ. ಕೊರೊನಾ ವೈರಸ್ ನಿಯಂತ್ರಿಸಲು ಅಭಿವೃದ್ಧಿಶೀಲ ರಾಷ್ಟ್ರಗಳು ಪರದಾಡುತ್ತಿದ್ದು ಅಂತಾರಾಷ್ಟ್ರೀಯ ಆರ್ಥಿಕ ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಆರ್ಥಿಕ ನೆರವನ್ನು ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಮನವಿ ಮಾಡಿಕೊಂಡಿದ್ದಾರೆ.

from Oneindia.in - thatsKannada News https://ift.tt/34vRWht
via

Related Articles

0 Comments: