ಬೆಂಗಳೂರು, ಏ. 20: ದೇಶಾದ್ಯಂತ ಕೊರೊನಾ ವೈರಸ್ ವಿರುದ್ಧ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಟ ನಡೆಸಿದ್ದಾರೆ. ಸ್ವಂತ ಮಕ್ಕಳನ್ನು ಕೂಡ ಭೇಟಿಯಾಗದೆ ಸೋಂಕಿತರು, ಸೋಂಕಿಗೆ ಒಳಗಾಗುವ ಅಪಾಯದಲ್ಲಿರುವವರ ಆರೈಕೆಮಾಡುತ್ತಿದ್ದಾರೆ. ಲಾಕ್‌ಡೌನ್‌ನಿಂದ ಇಡೀ ಜಗತ್ತಿನ ಜನರು ಮನೆಯಲ್ಲಿದ್ದರೆ, ವೈದ್ಯಕೀಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮಾತ್ರ ತಮ್ಮ ಜೀವದ ಹಂಗು ತೊರೆದು ಜನರ
from Oneindia.in - thatsKannada News https://ift.tt/3akBGkx
via
from Oneindia.in - thatsKannada News https://ift.tt/3akBGkx
via
0 Comments: