ಕೊರೊನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇದುವರೆಗೆ ಹರಿದು ಬಂದ ದೇಣಿಗೆ

ಕೊರೊನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇದುವರೆಗೆ ಹರಿದು ಬಂದ ದೇಣಿಗೆ

ಬೆಂಗಳೂರು, ಏಪ್ರಿಲ್ 15: "ಕೊರೊನಾ ನಿರ್ನಾಮಕ್ಕೆ ಪಣತೊಟ್ಟು ನಮ್ಮ ಜೊತೆ ಕೈಜೋಡಿಸಿ, ಉದಾರವಾಗಿ ದೇಣಿಗೆ ನೀಡಿ" ಎನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಮನವಿಗೆ ರಾಜ್ಯದ ಜನತೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದುವರೆಗೆ ಸಂಗ್ರಹವಾಗಿರುವ ಒಟ್ಟು ದೇಣಿಗೆ ಎಷ್ಟು ಎಂದು ಯಡಿಯೂರಪ್ಪನವರು ತಮ್ಮ ಅಧಿಕೃತ ಅಕೌಂಟ್ ನಿಂದ ಟ್ವೀಟ್ ಮಾಡಿದ್ದಾರೆ. ಜೊತೆಗೆ, ಸಾರ್ವಜನಿಕರಿಗೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ. ಕೊರೊನಾ ವೈರಸ್ ಜನ್ಮ ರಹಸ್ಯ:

from Oneindia.in - thatsKannada News https://ift.tt/2yVWJge
via

Related Articles

0 Comments: