ನವದೆಹಲಿ, ಏಪ್ರಿಲ್ 14: ಕೊರೊನಾ ಲಾಕ್‌ಡೌನ್ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ ನೀಡಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಕೊರೊನಾ ವೀರರಿಗೆ ಸೋನಿಯಾ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. ಕೊರನಾ ಲಾಕ್‌ಡೌನ್ ಕುರಿತ ಭಾಷಣಕ್ಕೂ ಮುನ್ನ ಪ್ರಧಾನಿ ಮೋದಿ ಟ್ವೀಟ್ ವೈದ್ಯರು, ಪೊಲೀಸರು, ಪೌರಕಾರ್ಮಿಕರ
from Oneindia.in - thatsKannada News https://ift.tt/3coo49z
via
from Oneindia.in - thatsKannada News https://ift.tt/3coo49z
via
0 Comments: