ನಾರಾಯಣ್‌ಪುರ್, ಏಪ್ರಿಲ್ 29: ಚತ್ತೀಸ್‌ಗಢದ ನಾರಾಯಣಪುರದಲ್ಲಿ ನಕ್ಸಲ್ ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಯೋಧರು ಹಾರಿಸಿದ ಗುಂಡಿಗೆ ಓರ್ವ ನಕ್ಸಲ್ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ನಾರಾಯಣಪುರದ ಛೋಟೆ ಡೊಂಗರ್ ಪೊಲೀಸ್ ಠಾಣೆಯ ಕರೆಮೆಟ್ಟಾ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಎನ್'ಕೌಂಟರ್ ನಡೆದಿದೆ.
from Oneindia.in - thatsKannada News https://ift.tt/2SjCD6t
via
from Oneindia.in - thatsKannada News https://ift.tt/2SjCD6t
via
0 Comments: