ಬೆಂಗಳೂರು, ಏಪ್ರಿಲ್ 21: ಕೋವಿಡ್-19 ಕೊರೊನಾ ರೋಗಾಣುವಿನ ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಶಕ್ತ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಮಾರ್ಗಸೂಚಿಗಳು: ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು 10 ವರ್ಷ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು. ವೃತ್ತಿನಿರತರ ಕಲಾವಿದರಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿ
from Oneindia.in - thatsKannada News https://ift.tt/2VSDBrA
via
from Oneindia.in - thatsKannada News https://ift.tt/2VSDBrA
via
0 Comments: