ವಿಶ್ವದಾದ್ಯಂತ ಕೊರೊನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಲ್ಲಿಯವರೆಗೂ 24,81,528 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. 1,70,439 ಡೆಡ್ಲಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 57,165 ಜನರ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಭಾರತದಲ್ಲೂ ಕೊರೊನಾ ಅಟ್ಟಹಾಸ ಮುಂದುವರೆದಿದೆ. 18,539 ಜನರಲ್ಲಿ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. 592 ಜನ ಮಂದಿ ಮೃತಪಟ್ಟಿದ್ದಾರೆ.
from Oneindia.in - thatsKannada News https://ift.tt/2x1Omzk
via
from Oneindia.in - thatsKannada News https://ift.tt/2x1Omzk
via
0 Comments: