ನವದೆಹಲಿ, ಏಪ್ರಿಲ್.10: ಕೊರೊನಾ ವೈರಸ್ ಚೀನಾದಲ್ಲೇ ಜನ್ಮ ತಾಳಿದರೂ ಮಹಾಮಾರಿ ಹಾವಳಿಗೆ ಅಮೆರಿಕಾ ತತ್ತರಿಸಿ ಹೋಗುತ್ತಿದೆ. ಪ್ರತಿನಿತ್ಯ ಸಾವಿರ ಸಾವಿರ ಜನರಲ್ಲಿ ಮಾರಕ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನೂರಾರು ಜನರು ಪ್ರಾಣ ಬಿಡುತ್ತಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಕೊರೊನಾ ವೈರಸ್ ಸೋಂಕಿತರಿಗಾಗಿ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂಬ ಚಿಕಿತ್ಸಾ ವಿಧಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲಾಗುತ್ತಿದೆ. ಹಾಗಾದರೆ ಈ ಕನ್ವೆಲೆಸೆಂಟ್
from Oneindia.in - thatsKannada News https://ift.tt/2RxOs8V
via
from Oneindia.in - thatsKannada News https://ift.tt/2RxOs8V
via
0 Comments: