ವಾಷಿಂಗ್ಟನ್, ಏಪ್ರಿಲ್ 22: ಉತ್ತರ ಕೊರಿಯಾದ ಸುಪ್ರೀಂ ಲೀಡರ್ ಕಿಮ್ ಜಾಂಗ್ ಉನ್ ಆರೋಗ್ಯದ ಬಗ್ಗೆ ನಿನ್ನೆಯಷ್ಟೇ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿತ್ತು. 36 ವರ್ಷ ವಯಸ್ಸಿನ ಕಿಮ್ ಜಾಂಗ್ ಉನ್ ಅನಾರೋಗ್ಯಕ್ಕೀಡಾಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಮೇರಿಕಾದ ಅಧಿಕಾರಿಯೊಬ್ಬರು ತಿಳಿಸಿದ್ದರು. ಜೊತೆಗೆ ಕಿಮ್ ಜಾಂಗ್ ಉನ್ ಆರೋಗ್ಯದ
from Oneindia.in - thatsKannada News https://ift.tt/3bx6vnq
via
from Oneindia.in - thatsKannada News https://ift.tt/3bx6vnq
via
0 Comments: