ಬೆಂಗಳೂರು, ಏಪ್ರಿಲ್ 25: ಕರೊನಾ ಭೀತಿ ಮಧ್ಯೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾದಿಂದ ಸಾವು ಸಂಭವಿಸುವುದನ್ನು ತಡೆಹಿಡಿಯುತ್ತದೆ ಎನ್ನಲಾಗಿರುವ ಪ್ಲಾಸ್ಮಾ ಥೆರಪಿಯನ್ನು ಇಂದಿನಿಂದ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್ ಗೆ ಇಂದು ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು
from Oneindia.in - thatsKannada News https://ift.tt/3aAOiUP
via
from Oneindia.in - thatsKannada News https://ift.tt/3aAOiUP
via
0 Comments: