'ಪಾದರಾಯನಪುರ: ದೇಶದ್ರೋಹದ ಪ್ರಕರಣ ದಾಖಲಿಸಿ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ'

'ಪಾದರಾಯನಪುರ: ದೇಶದ್ರೋಹದ ಪ್ರಕರಣ ದಾಖಲಿಸಿ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ'

ಬೆಂಗಳೂರು, ಏ. 20: ಕೊರೊನಾ ವೈರಸ್ ನಿಯಂತ್ರಣದ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಹೊಸ ಸವಾಲುಗಳು ಎದುರಾಗುತ್ತಿವೆ. ಹೊಸ ಸವಾಲುಗಳನ್ನು ಧೈರ್ಯವಾಗಿ ಎದುರಿಸುವಂತೆ ಸರ್ಕಾರಕ್ಕೆ ಬಿಜೆಪಿ ಘಟಕ ಸಲಹೆ ಕೊಟ್ಟಿದೆ. ಜೊತೆಗೆ ಸಮಾಜಕ್ಕೆ ತೊಂದರೆ ಕೊಡುವವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ

from Oneindia.in - thatsKannada News https://ift.tt/3amMEGc
via

0 Comments: