ನವದೆಹಲಿ,ಏಪ್ರಿಲ್ 29: ಭಾರತದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಸಾವಿರದ ಗಡಿ ದಾಟಿದೆ. ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಲೇ ಇದ್ದು, ಈವರೆಗೂ 31,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಲ್ಲೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, 31,000 ಮಂದಿಯ ಪೈಕಿ 7,696 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅದರಂತೆ ದೇಶದಲ್ಲಿ ಗುಣಮುಖರಾಗುತ್ತಿರುವ
from Oneindia.in - thatsKannada News https://ift.tt/3bOabS5
via
from Oneindia.in - thatsKannada News https://ift.tt/3bOabS5
via
0 Comments: