ರವಿ ಚನ್ನಣ್ಣನವರ್ ವಿರುದ್ಧ ಸಿಎಂ ಯಡಿಯೂರಪ್ಪಗೆ ಲಕ್ಷ್ಮಣ ಸವದಿ ದೂರು!

ರವಿ ಚನ್ನಣ್ಣನವರ್ ವಿರುದ್ಧ ಸಿಎಂ ಯಡಿಯೂರಪ್ಪಗೆ ಲಕ್ಷ್ಮಣ ಸವದಿ ದೂರು!

ಬೆಂಗಳೂರು, ಏಪ್ರಿಲ್ 10: ಕೊರೊನಾ ಲಾಕ್‌ಡೌನ್ ನಡುವೆ ಕಳೆದ ವಾರ ಒಂದು ಸುದ್ದಿ ವ್ಯಾಪಕವಾಗಿ ಪ್ರಸಾರವಾಗಿತ್ತು. ಬೆಂಗಳೂರು ಗ್ರಾಮಾಂತರ ಎಸ್ ಪಿ ರವಿ ಚನ್ನಣ್ಣನವರ್ ಅವರು ಮಾರು ವೇಷದಲ್ಲಿ, ಚೆಕ್‌ಪೋಸ್ಟ್‌ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರ್‌ಟಿಓ ಅಧಿಕಾರಿಗಳಿಬ್ಬರನ್ನು ಹಿಡಿದು ಜೈಲಿಗೆ ಅಟ್ಟಿದ್ದರು. ಆದರೆ, ಇದೀಗ ರವಿ ಚನ್ನಣ್ಣವರ್ ಅವರ ಈ ನಡೆಯ ವಿರುದ್ಧ ಸಾರಿಗೆ ಸಚಿವ ಲಕ್ಷ್ಮಣ ಸವದಿ

from Oneindia.in - thatsKannada News https://ift.tt/3c9Lcsc
via

Related Articles

0 Comments: