ನವದೆಹಲಿ, ಏಪ್ರಿಲ್ 22 : ದುಬೈನಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಭಾರತಕ್ಕೆ ಬರಲು ಅವಕಾಶ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಲಾಕ್ ಡೌನ್ ಪರಿಣಾಮ ವಿಮಾನ ಸಂಚಾರ ರದ್ದಾಗಿದ್ದು, ಅಲ್ಲಿ ಸಿಲುಕಿದ್ದಾರೆ. ಕೇರಳ ಮೂಲದ ಗೀತಾ ಶ್ರೀಧರನ್ ಎಂಬ ಮಹಿಳೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಗೀತಾ ಅವರು ಗರ್ಭಿಣಿಯಾಗಿದ್ದು ಪತಿಯನ್ನು ಹೊರತುಪಡಿಸಿ ಯಾರೂ ನೋಡಿಕೊಳ್ಳುವವರಿಲ್ಲ. ಅವರು
from Oneindia.in - thatsKannada News https://ift.tt/34WbCet
via
from Oneindia.in - thatsKannada News https://ift.tt/34WbCet
via
0 Comments: