Fake: ಭಾರತೀಯ ರೈಲ್ವೆ ಸಿಬ್ಬಂದಿ ಸಂಬಳ ಕಡಿತವಾಗಲ್ಲ

Fake: ಭಾರತೀಯ ರೈಲ್ವೆ ಸಿಬ್ಬಂದಿ ಸಂಬಳ ಕಡಿತವಾಗಲ್ಲ

ನವದೆಹಲಿ, ಏಪ್ರಿಲ್ 21: ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಾದ ಧನ ಸಹಾಯವನ್ನು ದೇಶದ ಎಲ್ಲೆಡೆಯಿಂದ ಪಡೆಯಲಾಗುತ್ತಿದೆ. ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸಲಾಗಿದೆ. ಆದರೆ, ಸರ್ಕಾರದ ಈ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರಿ ನೌಕರರ ಸಂಬಳ, ಪಿಂಚಣಿ ಮೊತ್ತ ಕೂಡಾ ಇದೇ ಪ್ರಮಾಣದಲ್ಲಿ ಪಡೆಯಲಾಗುತ್ತದೆ ಎಂಬ ಆದೇಶವೊಂದು ಬಂದಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಇದರ ಜೊತೆಗೆ

from Oneindia.in - thatsKannada News https://ift.tt/2VQF29R
via

0 Comments: