ಉದ್ದಿಮೆದಾರರ ಸಾಲ WRITTEN OFF: ರಾಜಕೀಯ ನಾಯಕರ ಪ್ರತಿಕ್ರಿಯೆ

ಉದ್ದಿಮೆದಾರರ ಸಾಲ WRITTEN OFF: ರಾಜಕೀಯ ನಾಯಕರ ಪ್ರತಿಕ್ರಿಯೆ

ಮುಂಬೈ, ಏಪ್ರಿಲ್ 29: ಉದ್ಯಮಿ ಮೆಹುಲ್ ಚೋಕ್ಸಿ, ವಿಜಯ್‌ ಮಲ್ಯ ಅವರ ಕಂಪನಿ ಸೇರಿದಂತೆ 50 ಉದ್ಯಮಿಗಳ 68,607 ಕೋಟಿ ರೂ ಸುಸ್ತಿ ಸಾಲವನ್ನು ಭಾರತೀಯ ರಿಸರ್ವ್‌ ಬ್ಯಾಂಕ್ ರಿಟನ್ ಆಫ್ಮಾಡಿದೆ. ಆರ್‌ಬಿಐನ ಈ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,ಸುರ್ಜೇವಾಲಾ ಸೇರಿದಂತ ಅನೇಕ ರಾಜಕೀಯ ಮುಖಂಡರುಗಳು ಖಂಡಿಸಿದ್ದಾರೆ. ರೈತರು ಹಾಗೂ ವಿವಿಧ ವರ್ಗಗಳಿಗೆ ಮಾಡುವ ಸಾಲ

from Oneindia.in - thatsKannada News https://ift.tt/2KVR2lv
via

0 Comments: