1,000 ಕಾರ್ಮಿಕರನ್ನು ಹೊತ್ತ ಚುಕುಬುಕು ರೈಲು ಹೊರಟಿದ್ದೆಲ್ಲಿಗೆ?

1,000 ಕಾರ್ಮಿಕರನ್ನು ಹೊತ್ತ ಚುಕುಬುಕು ರೈಲು ಹೊರಟಿದ್ದೆಲ್ಲಿಗೆ?

ನವದೆಹಲಿ, ಮೇ.01: ಕೊರೊನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಲು ಭಾರತ ಲಾಕ್ ಡೌನ್ ಘೋಷಿಸಲಾಗಿತ್ತು. ಇದರಿಂದ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ತಮ್ಮ ತಮ್ಮ ಪ್ರದೇಶಗಳಿಗೆ ವಾಪಸ್ ಕಳುಹಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆಯಾ ರಾಜ್ಯ ಸರ್ಕಾರಗಳು ವಲಸೆ ಕೂಲಿ ಕಾರ್ಮಿಕರು ತಮ್ಮ ಪ್ರದೇಶಕ್ಕೆ ತೆರಳಲು ಅನುಕೂಲ ಕಲ್ಪಿಸಿ ಕೊಡುವಂತೆ ಸೂಚನೆ ನೀಡಿತ್ತು.

from Oneindia.in - thatsKannada News https://ift.tt/2SrFnPr
via

Related Articles

0 Comments: