ಜಿಯೋದಲ್ಲಿ 11,367 ಕೋಟಿ ರು ಹೂಡಿಕೆ ಮಾಡಿದ ಯುಎಸ್ ಕಂಪನಿ

ಜಿಯೋದಲ್ಲಿ 11,367 ಕೋಟಿ ರು ಹೂಡಿಕೆ ಮಾಡಿದ ಯುಎಸ್ ಕಂಪನಿ

ಮುಂಬೈ, ಮೇ 08: ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ವಿಸ್ಟಾ ಈಕ್ವಿಟಿ ಪಾರ್ಟ್‌ನರ್ಸ್ ("ವಿಸ್ಟಾ") 11,367 ಕೋಟಿ ರೂ. ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್‌ಫಾರ್ಮ್ಸ್") ಇಂದು ಘೋಷಿಸಿವೆ. ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91 ಲಕ್ಷ ಕೋಟಿ ರೂ.ಗಳಿಗೆ ಹಾಗೂ ಎಂಟರ್‌ಪ್ರೈಸ್ ಮೌಲ್ಯವನ್ನು

from Oneindia.in - thatsKannada News https://ift.tt/3cg5elg
via

Related Articles

0 Comments: