13 ಜನರಿಂದ 328 ಮಂದಿಗೆ ಕೊರೊನಾ: ಬೆಚ್ಚಿಬೀಳಿಸುವ 'ಸೂಪರ್ ಸ್ಪ್ರೆಡರ್ಸ್' ಕಹಾನಿ!

13 ಜನರಿಂದ 328 ಮಂದಿಗೆ ಕೊರೊನಾ: ಬೆಚ್ಚಿಬೀಳಿಸುವ 'ಸೂಪರ್ ಸ್ಪ್ರೆಡರ್ಸ್' ಕಹಾನಿ!

ಬೆಂಗಳೂರು, ಮೇ 9: ಕರ್ನಾಟಕ ರಾಜ್ಯದಲ್ಲಿ ಇಲ್ಲಿಯವರೆಗೂ ಒಟ್ಟು 753 ಮಂದಿಗೆ ಡೆಡ್ಲಿ ಕೊರೊನಾ ವೈರಸ್ ಸೋಂಕು ತಗುಲಿದೆ. ಆ ಪೈಕಿ ಈಗಾಗಲೇ 30 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದರೆ, 376 ಜನ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 346 ಕೋವಿಡ್-19 ಆಕ್ಟೀವ್ ಕೇಸ್ ಗಳಿವೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಗಣನೀಯವಾಗಿ ಏರಿಕೆ

from Oneindia.in - thatsKannada News https://ift.tt/3bl92QO
via

Related Articles

0 Comments: