ಜೆನೆವಾ, ಮೇ 26: ಮಹಾಮಾರಿ ಕೋವಿಡ್-19 ಗೆ ಔಷಧಿ ಮತ್ತು ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ವಿಜ್ಞಾನಿಗಳು, ಸಂಶೋಧಕರು ಹಗಲಿರುಳು ಶ್ರಮ ಪಡುತ್ತಿದ್ದಾರೆ. ಅಂಥದ್ರಲ್ಲಿ, ಕೋವಿಡ್-19 ರೋಗಕ್ಕೆ ಚಿಕಿತ್ಸೆಯಾಗಿ HCQ ಅರ್ಥಾತ್ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಬಳಕೆ ಮಾಡಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉತ್ತೇಜನ ನೀಡಿದ್ದರು. ಸಾಲದಕ್ಕೆ ಮಲೇರಿಯಾ ನಿರೋಧಕ ಔಷಧಿ ''ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಎರಡು ವಾರಗಳ ಕಾಲ
from Oneindia.in - thatsKannada News https://ift.tt/2yxNXVW
via
from Oneindia.in - thatsKannada News https://ift.tt/2yxNXVW
via
0 Comments: