ಆನ್‌ಲೈನ್‌ನಲ್ಲಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ವಾರ್ಷಿಕೋತ್ಸವ

ಆನ್‌ಲೈನ್‌ನಲ್ಲಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ವಾರ್ಷಿಕೋತ್ಸವ

ನವದೆಹಲಿ, ಮೇ 26: ಕೊವಿಡ್ 19 ಮಹಾಮಾರಿಯಿಂದಾಗಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರ್ಕಾರದ ವಾರ್ಷಿಕೋತ್ಸವವನ್ನು ಆನ್‌ಲೈನ್‌ನಲ್ಲಿ ಆಚರಿಸಿಕೊಳ್ಳುವಂತಾಗಿದೆ. ಸಚಿವರುಗಳಿಂದ ಡಿಜಿಟಲ್ ಪ್ರೆಸ್ ಕಾನ್ಫರೆನ್ಸ್ ನಡೆಯಲಿದೆ, ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ಹಾಗೆಯೇ ಇ-ಜಾಥಾವನ್ನು ಕೂಡ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಭಾರತದಲ್ಲಿ 14 ದಿನದಲ್ಲೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಡಬಲ್! ಕಳೆದ ವರ್ಷ ಮೇ 30

from Oneindia.in - thatsKannada News https://ift.tt/3d8KNqM
via

0 Comments: