ಮೇ 27 ರಿಂದ ಅಸ್ಸಾಂ ಹಾಗೂ ಬೆಂಗಳೂರಿನಲ್ಲಿ ಅಧಿಕ ಮಳೆಯ ಮುನ್ಸೂಚನೆ

ಮೇ 27 ರಿಂದ ಅಸ್ಸಾಂ ಹಾಗೂ ಬೆಂಗಳೂರಿನಲ್ಲಿ ಅಧಿಕ ಮಳೆಯ ಮುನ್ಸೂಚನೆ

ಗುವಾಹಟಿ, ಮೇ 26: ಅಸ್ಸಾಂನ ಕೆಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ಅಪ್ಪಳಿಸಿ ಅಲ್ಲಿನ ಜನತೆಯ ನಿದ್ದೆಗೆಡಿಸಿತ್ತು.ಇದೀಗ ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಬರ್ಪೇಟಾ, ಬಾಸ್ಕಾ, ನಾಲ್‌ಬಾರಿ, ಕಮ್ರುಪ್ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಮೇ

from Oneindia.in - thatsKannada News https://ift.tt/2zwyA0y
via

0 Comments: