ಕರ್ನಾಟಕದಿಂದ ವಾಪಸ್ ಆಗಲು 5 ಲಕ್ಷ ಕಾರ್ಮಿಕರ ನೋಂದಣಿ!

ಕರ್ನಾಟಕದಿಂದ ವಾಪಸ್ ಆಗಲು 5 ಲಕ್ಷ ಕಾರ್ಮಿಕರ ನೋಂದಣಿ!

ಬೆಂಗಳೂರು, ಮೇ 14 :  ಕೊರೊನಾ ಹರಡದಂತೆ ತಡೆಯಲು ಘೋಷಣೆ ಮಾಡಿರುವ ಲಾಕ್ ಡೌನ್ ವಲಸೆ ಕಾರ್ಮಿಕರ ಮೇಲೆ ಭಾರಿ ಪರಿಣಾಮ ಬೀರಿದೆ. ಕರ್ನಾಟಕದಿಂದ 5 ಲಕ್ಷ ವಲಸೆ ಕಾರ್ಮಿಕರು ತಮ್ಮ ರಾಜ್ಯಕ್ಕೆ ವಾಪಸ್ ಆಗಲು ಬಯಸಿದ್ದಾರೆ. ಕರ್ನಾಟಕದಿಂದ ತವರು ರಾಜ್ಯಕ್ಕೆ ವಾಪಸ್ ಆಗಲು ಕಾರ್ಮಿಕರಿಗೆ ಶ್ರಮಿಕ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ

from Oneindia.in - thatsKannada News https://ift.tt/2Z3rFX5
via

Related Articles

0 Comments: