ಬೆಂಗಳೂರು, ಮೇ 11 : ಕರ್ನಾಟಕದಲ್ಲಿ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ರಾಜ್ಯದಲ್ಲಿ ಸಿಲುಕಿರುವ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಯತ್ರಾರ್ಥಿಗಳು ರಾಜ್ಯದಿಂದ ತಮ್ಮ ತಮ್ಮ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾರೆ. ಭಾರತೀಯ ರೈಲ್ವೆ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ತವರು ರಾಜ್ಯಕ್ಕೆ ಮರಳಲು ಅನುಕೂಲವಾಗುವಂತೆ ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಭಾನುವಾರ ಒಂದೇ ದಿನ ಕರ್ನಾಟಕದಿಂದ 6 ವಿಶೇಷ
from Oneindia.in - thatsKannada News https://ift.tt/3cpA0Is
via
from Oneindia.in - thatsKannada News https://ift.tt/3cpA0Is
via
0 Comments: