ಖಾಸಗಿ ಬಸ್‌ ಟಿಕೆಟ್ ದರ ವಿಮಾನ ಪ್ರಯಾಣಕ್ಕಿಂತಲೂ ದುಬಾರಿ

ಖಾಸಗಿ ಬಸ್‌ ಟಿಕೆಟ್ ದರ ವಿಮಾನ ಪ್ರಯಾಣಕ್ಕಿಂತಲೂ ದುಬಾರಿ

ಬೆಂಗಳೂರು, ಮೇ 1: ಮೇ 4ರಂದು ಖಾಸಗಿ ಬಸ್‌ಗಳ ಟಿಕೆಟ್ ದರ ಎಂಟು ಪಟ್ಟು ಹೆಚ್ಚಳ ಮಾಡಿ ಜನರ ಸುಲಿಗೆಗೆ ಹೊಂಚು ಹಾಕಿವೆ. ಮೇ 3ರ ನಂತರ ಬಸ್‌ಗಳ ಸಂಚಾರಕ್ಕೆ ಆನ್‌ಲೈನ್‌ನಲ್ಲಿ ಟಿಕೆಟ್ ಬುಕಿಂಗ್ ಇನ್ನೇನು ಆರಂಭಗೊಳ್ಳಲಿದೆ. ಈ ಸಂದರ್ಭವನ್ನು ಬಳಸಿಕೊಳ್ಳಲು ಖಾಸಗಿ ಬಸ್‌ಗಳ ಮಾಲೀಕರು ಮುಂದಾಗಿದ್ದಾರೆ. ಕೆಲವು ಬಸ್‌ಗಳು ಬೆಂಗಳೂರಿನಿಂದ ಹುಬ್ಬಳ್ಳಿ, ಬೆಳಗಾವಿ, ಮುಂಬೈ ಹೀಗೆ

from Oneindia.in - thatsKannada News https://ift.tt/2Ymemk5
via

Related Articles

0 Comments: