ಬೆಂಗಳೂರು, ಮೇ 12: ''ಮಾರಣಾಂತಿಕ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿಫಲವಾಗಿದೆ'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗುಡುಗಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು. ಈ ವೇಳೆ ರೋಗದ ವಿಚಾರದಲ್ಲೂ ಸರ್ಕಾರ ರಾಜಕೀಯ ಮಾಡುತ್ತಿದೆ
from Oneindia.in - thatsKannada News https://ift.tt/2xVsTZb
via
from Oneindia.in - thatsKannada News https://ift.tt/2xVsTZb
via
0 Comments: