ರೈಲು ಟಿಕೆಟ್ ಬುಕ್ಕಿಂಗ್ ರದ್ದು, ಹಣ ವಾಪಸ್; ಹೊಸ ಮಾರ್ಗಸೂಚಿ

ರೈಲು ಟಿಕೆಟ್ ಬುಕ್ಕಿಂಗ್ ರದ್ದು, ಹಣ ವಾಪಸ್; ಹೊಸ ಮಾರ್ಗಸೂಚಿ

ಬೆಂಗಳೂರು, ಮೇ 14 : ಭಾರತೀಯ ರೈಲ್ವೆ ಈಗಾಗಲೇ ಬುಕ್ಕಿಂಗ್ ಮಾಡಿರುವ ಟಿಕೆಟ್ ರದ್ದುಗೊಳಿಸುವುದು ಮತ್ತು ಹಣ ವಾಪಸ್ ಪಡೆಯುವ ಬಗ್ಗೆ ಇರುವ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಿದೆ. ಮಾರ್ಚ್ 21ರಿಂದ ಬುಕ್ ಮಾಡಿದ ಟಿಕೆಟ್‌ಗೆ ಇದು ಅನ್ವಯವಾಗುತ್ತದೆ. ಕೊರೊನಾ ಸೋಂಕಿನ ಲಕ್ಷಣ ಇರುವ ಕಾರಣಕ್ಕೆ ಪ್ರಯಾಣಿಕರಿಗೆ ರೈಲಿನಲ್ಲಿ ಸಂಚಾರ ನಡೆಸಲು ಅವಕಾಶ ನೀಡದಿದ್ದರೆ ಅಂತಹವರಿಗೆ ಟಿಕೆಟ್‌ನ ಪೂರ್ತಿ

from Oneindia.in - thatsKannada News https://ift.tt/2WZkZ9w
via

Related Articles

0 Comments: