ಆಲ್ಕೋಹಾಲ್ ಹೋಂ ಡೆಲಿವರಿ ಬಗ್ಗೆ ಪರಿಗಣಿಸಿ: ಸುಪ್ರೀಂಕೋರ್ಟ್

ಆಲ್ಕೋಹಾಲ್ ಹೋಂ ಡೆಲಿವರಿ ಬಗ್ಗೆ ಪರಿಗಣಿಸಿ: ಸುಪ್ರೀಂಕೋರ್ಟ್

ನವದೆಹಲಿ, ಮೇ 8: ಮೂರನೇ ಅವಧಿಯ ಲಾಕ್ಡೌನ್ ನಡುವೆಯೂ ದೇಶದ ಹಲವೆಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ, ಮದ್ಯ ಖರೀದಿಸಲು ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಹಲವು ನಿಬಂಧನೆಗಳ ನಡುವೆ ಮದ್ಯಪ್ರಿಯರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದು, ಹಲವೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಕೊರೋನಾ ಸೋಂಕು ಹರಡದಂತೆ ವಿಧಿಸಿರುವ ನಿಬಂಧನೆ ಮೀರಿದಂತಾಗುತ್ತಿದೆ ಎಂಬ ಕೂಗು ಕೇಳಿ ಬಂದಿದೆ.

from Oneindia.in - thatsKannada News https://ift.tt/3fvKHLv
via

Related Articles

0 Comments: