ಕೆನಡಾ ಪ್ರಧಾನಿ ಕೈಗೊಂಡ ಈ ನಿರ್ಧಾರಕ್ಕೆ ಚಪ್ಪಾಳೆ ಹೊಡೆಯಲೇಬೇಕು!

ಕೆನಡಾ ಪ್ರಧಾನಿ ಕೈಗೊಂಡ ಈ ನಿರ್ಧಾರಕ್ಕೆ ಚಪ್ಪಾಳೆ ಹೊಡೆಯಲೇಬೇಕು!

ಒಟ್ಟಾವ, ಮೇ 9: ಮಾರಣಾಂತಿಕ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ವಿವಿಧ ದೇಶಗಳನ್ನು ವಿವಿಧ ಕಾರ್ಯಗಳನ್ನು ಕೈಗೊಂಡಿವೆ, ಕೈಗೊಳ್ಳುತ್ತಿವೆ. ಲಾಕ್ ಡೌನ್ ನಿಂದಾಗಿ ರಾಷ್ಟ್ರಗಳ ಆರ್ಥಿಕ ವ್ಯವಸ್ಥೆ ಮೇಲೆ ಪೆಟ್ಟು ಬಿದ್ದಿದ್ದು, ಅದನ್ನ ಸರಿದೂಗಿಸುವ ನಿಟ್ಟಿನಲ್ಲಿ ಹಲವು ದೇಶಗಳು ಪ್ರಯತ್ನಿಸುತ್ತಿವೆ. ಲಾಕ್ ಡೌನ್ ಘೋಷಣೆಯಾದಾಗ ಸಂಕಷ್ಟಕ್ಕೆ ಸಿಲುಕಿದವರಿಗೆ ಸಹಾಯವಾಗುವಂತೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋವ್ ಕೆಲವು ಕ್ರಮಗಳನ್ನು

from Oneindia.in - thatsKannada News https://ift.tt/2yG0yqe
via

Related Articles

0 Comments: