ಲಾಕ್‌ಡೌನ್‌ ಸಂಕಷ್ಟ: ಸಿಎಂ ಬಿಎಸ್‌ವೈಗೆ ಮಾಜಿ ಸಿಎಂ ಎಚ್‌ಡಿಕೆ ಸಲಹೆ!

ಲಾಕ್‌ಡೌನ್‌ ಸಂಕಷ್ಟ: ಸಿಎಂ ಬಿಎಸ್‌ವೈಗೆ ಮಾಜಿ ಸಿಎಂ ಎಚ್‌ಡಿಕೆ ಸಲಹೆ!

ಬೆಂಗಳೂರು, ಮೇ 11: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳುಗಳಿಂದ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿವೆ. ಲಾಕ್‌ಡೌನ್‌ನಿಂದಾಗಿ ರಾಜ್ಯಗಳ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಹಣವಿಲ್ಲದೆ ಬಜೆಟ್‌ನ್ನೂ ಕೂಡ ಅನುಷ್ಠಾನಕ್ಕೆ ತರುವುದು ಆಗುತ್ತಿಲ್ಲ. ಕಳೆದ ಮಾರ್ಚ್‌ ತಿಂಗಳಿನಿಂದ ತೆರಿಗೆ ಸಂಗ್ರಹ ಕೂಡ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ

from Oneindia.in - thatsKannada News https://ift.tt/2AeEAed
via

Related Articles

0 Comments: