ಎರಡು ಲಾಬಿ; ಸರ್ಕಾರಕ್ಕೆ ಮುಜುಗರ ತಂದ ಮಣಿವಣ್ಣನ್ ವರ್ಗಾವಣೆ

ಎರಡು ಲಾಬಿ; ಸರ್ಕಾರಕ್ಕೆ ಮುಜುಗರ ತಂದ ಮಣಿವಣ್ಣನ್ ವರ್ಗಾವಣೆ

ಬೆಂಗಳೂರು, ಮೇ 12: ಕೊರೊನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಈ ಎರಡೂ ಇಲಾಖೆಗಳ ಪ್ರಧಾನ ಕಾರ್ಯದರ್ಶಿಯಾಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಲಾಕ್‌ಡೌನ್‌ ಸಂದರ್ಭದಲ್ಲಿ ಕಾರ್ಮಿಕರ ಹಿತ ಕಾಪಾಡುವಲ್ಲಿ ಕಾರ್ಮಿಕ

from Oneindia.in - thatsKannada News https://ift.tt/2SU3OFi
via

Related Articles

0 Comments: