ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ ಭಾರತೀಯ ರೈಲ್ವೆ

ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ ಭಾರತೀಯ ರೈಲ್ವೆ

ಹುಬ್ಬಳ್ಳಿ, ಮೇ 11 : ವಲಸೆ ಕಾರ್ಮಿಕರು ಸೇರಿದಂತೆ ಜನರು ರೈಲ್ವೆ ಹಳಿಯ ಮೇಲೆ ಸಂಚಾರ ನಡೆಸಬಾರದು ಎಂದು ಭಾರತೀಯ ರೈಲ್ವೆ ಪ್ರಕಟಣೆಯಲ್ಲಿ ಮನವಿ ಮಾಡಿದೆ. ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರಯಾಣಿಕ ರೈಲುಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಪ್ರಯಾಣಿಕ ರೈಲುಗಳ ಸಂಚಾರ ರದ್ದಾಗಿದೆ. ಆದರೆ, ಅಗತ್ಯ ವಸ್ತುಗಳನ್ನು ಸಾಗಣೆ ಮಾಡಲು ಗೂಡ್ಸ್ ರೈಲು, ವಿಶೇಷ ಪಾರ್ಸೆಲ್

from Oneindia.in - thatsKannada News https://ift.tt/2zqBiEy
via

Related Articles

0 Comments: