ಮೆಡಿಕಲ್, ಡೆಂಟಲ್‌ ಸೀಟುಗಳ ಶುಲ್ಕ ಹೆಚ್ಚಿಸಿದ ಸರ್ಕಾರ

ಮೆಡಿಕಲ್, ಡೆಂಟಲ್‌ ಸೀಟುಗಳ ಶುಲ್ಕ ಹೆಚ್ಚಿಸಿದ ಸರ್ಕಾರ

ಬೆಂಗಳೂರು, ಮೇ 1: ಈಗಾಗಲೇ ಕೊರೊನಾ ತಲೆಬಿಸಿಯಲ್ಲಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ.ಪ್ರತಿ ವರ್ಷ 10-15% ಶುಲ್ಕ ಹೆಚ್ಚಳ ಆಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಮತ್ತಷ್ಟು ಶುಲ್ಕ ಹೆಚ್ಚಳ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಟಿಇ ಕೌನ್ಸಿಲಿಂಗ್ ಇದೆ. ಈಗ ದಿಢೀರ್

from Oneindia.in - thatsKannada News https://ift.tt/2YytVWb
via

Related Articles

0 Comments: