ಕರ್ನಾಟಕದಲ್ಲಿ ರೈಲು ಸಂಚಾರ ಶುರು: ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕದಲ್ಲಿ ರೈಲು ಸಂಚಾರ ಶುರು: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಮೇ.22: ನೊವೆಲ್ ಕೊರೊನಾ ವೈರಸ್ ಹಾಗೂ ನಾಲ್ಕನೇ ಅವಧಿಯ ಭಾರತ ಲಾಕ್ ಡೌನ್ ನಡುವೆ ಕರ್ನಾಟಕದಲ್ಲೂ ಎರಡು ವಿಶೇಷ ರೈಲುಗಳ ಸಂಚಾರ ಶುಕ್ರವಾರದಿಂದಲೇ ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಮತ್ತು ಬೆಳಗಾವಿಗೆ ಎರಡು ರೈಲುಗಳು ಸಂಚಾರ ನಡೆಸಿವೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಡಲಿರುವ ವಿಶೇಷ ರೈಲು ಬೆಳಗ್ಗೆ 8 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡಲಿದೆ.

from Oneindia.in - thatsKannada News https://ift.tt/3e79cNy
via

Related Articles

0 Comments: