ಗ್ರಾಮ ಪಂಚಾಯಿತಿ ಚುನಾವಣೆ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ

ಗ್ರಾಮ ಪಂಚಾಯಿತಿ ಚುನಾವಣೆ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ

ಬೆಂಗಳೂರು, ಮೇ 29: ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕೊರೊನಾವೈರಸ್ ಹಾವಳಿಯಿಂದ ಮುಂದಕ್ಕೆ ಹಾಕಿ ಚುನಾವಣಾ ಆಯೋಗ ಆದೇಶಿಸಿದೆ. ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಹೀಗಾಗಿ ಈ ಹಂತದಲ್ಲಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಚುನಾವಣಾ ಆಯೋಗ ಬಂದಿದೆ. ಈ ಹಿಂದೆ ಚುನಾವಣೆ ನಡೆಸಬೇಕೂ ಬೇಡವೋ ಎಂಬ

from Oneindia.in - thatsKannada News https://ift.tt/2TMpvYw
via

0 Comments: