ಬೆಂಗಳೂರು, ಮೇ 25: ಕೊರೊನಾ ವೈರಸ್, ಲಾಕ್‌ಡೌನ್ ಸಂಕಷ್ಟಗಳ ಬೆನ್ನಲ್ಲೆ ಇದೀಗ ಮತ್ತೊಂದು ಹಂತದ ರಾಜಕೀಯ ಮೇಲಾಟ ಆರಂಭವಾಗಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಜೂನ್-ಜುಲೈ ತಿಂಗಳಿನಲ್ಲಿ ಮುಗಿಯಲಿದ್ದು, ಚುನಾವಣೆ ನಡೆಸದಿರಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧಾರ ಮಾಡಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿ, ಆಡಳಿತಾಧಿಕಾರಿ ಹಾಗೂ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡುವ ಮೂಲಕ ಗ್ರಾಮೀಣ
from Oneindia.in - thatsKannada News https://ift.tt/2XsQxoM
via
from Oneindia.in - thatsKannada News https://ift.tt/2XsQxoM
via
0 Comments: