ಗ್ರಾಮ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ಪತ್ರ!

ಗ್ರಾಮ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ಪತ್ರ!

ಬೆಂಗಳೂರು, ಮೇ 26: ಕೊರೊನಾ ವೈರಸ್ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡಿ, ಆಡಳಿತಾಧಿಕಾರಿ ಹಾಗೂ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಆದರೆ ಕೋವಿಡ್ ಸೋಂಕಿನ ನೆಪ ಇಟ್ಟುಕೊಂಡು ಗ್ರಾಮ ಪಂಚಾಯಿತಿಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಬಾರದು, ಚುನಾವಣೆ ನಡೆಸಬೇಕು ಎಂದು ವಿರೋಧ ಪಕ್ಷಗಳು ರಾಜ್ಯ ಚುನಾವಣಾ

from Oneindia.in - thatsKannada News https://ift.tt/2Xx51DT
via

0 Comments: