ಹಿಂದೂಗಳ ಪವಿತ್ರ ಚಾರ್ ಧಾಮ್ ಕ್ಷೇತ್ರಗಳಲ್ಲೊಂದಾದ, ಹಿಮಾಲಯದ ತಪ್ಪಲಿನಲ್ಲಿರುವ ಪುರಾಣ ಪ್ರಸಿದ್ದ ಬದರಿನಾಥ್ ದೇವಾಲಯದ ಬಾಗಿಲನ್ನು ಶುಕ್ರವಾರ (ಮೇ 15) ಬ್ರಾಹ್ಮೀ ಮಹೂರ್ತದಲ್ಲಿ ತೆರೆಯಲಾಗಿದೆ. ಪ್ರಧಾನ ಅರ್ಚಕರು ಸೇರಿದಂತೆ 27 ಮಂದಿ ಮಾತ್ರ ದೇವಾಲಯವನ್ನು ಪ್ರವೇಶಿಸಿದ್ದು, ಪ್ರಥಮ ಪೂಜೆ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ 4.30ಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿತ್ತು. ಬದರಿನಾಥ ದೇಗುಲದಲ್ಲಿ
from Oneindia.in - thatsKannada News https://ift.tt/2TfY60z
via
from Oneindia.in - thatsKannada News https://ift.tt/2TfY60z
via
0 Comments: