ಮಹಾರಾಷ್ಟ್ರ ಹಾಟ್ ಸ್ಪಾಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಮಹಾರಾಷ್ಟ್ರ ಹಾಟ್ ಸ್ಪಾಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ, ಮೇ 26: ದೇಶದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕಾಗಿ ಸಾಕಷ್ಟು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನಾಲ್ಕು ಹಂತದ ಲಾಕ್ಡೌನ್ ನಡುವೆಯೂ ಸೋಂಕು ಹಬ್ಬುತ್ತಲೇ ಇದೆ. ಮಹಾರಾಷ್ಟ್ರ ರಾಜ್ಯ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸಿದೆ. ಅದರಲ್ಲೂ ಮುಂಬೈ ನಗರದಲ್ಲಿ ಸೋಂಕಿತರ ಸಂಖ್ಯೆ 30 ಸಾವಿರದ ಗಡಿ ದಾಟಿದೆ. ರಾಜ್ಯವಾರು ಅಂಕಿ ಅಂಶ ಇಲ್ಲಿದೆ (ಮೇ 26 ಬೆಳಗ್ಗೆ ಅಂಕಿ

from Oneindia.in - thatsKannada News https://ift.tt/3c1xh76
via

0 Comments: