ಕೊರೊನಾ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದರೂ ಇಲ್ಲ ಉದ್ಯೋಗ ಭದ್ರತೆ!

ಕೊರೊನಾ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದರೂ ಇಲ್ಲ ಉದ್ಯೋಗ ಭದ್ರತೆ!

ಬೆಂಗಳೂರು, ಮೇ.12: ಕೊರೊನಾ ವಾರಿಯರ್ಸ್. ಭಾರತ ಲಾಕ್ ಡೌನ್ ನಡುವೆ ನೊವೆಲ್ ಕೊರೊನಾ ವೈರಸ್ ವಿರುದ್ಧ ಸೋಂಕಿತರನ್ನು ರಕ್ಷಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಮನೆ, ಮಕ್ಕಳನ್ನು ಮರೆತು ದೇಶದ ಒಳಿತಿಗೆ ದುಡಿಯುತ್ತಿರುವ ವೈದ್ಯಕೀಯ ಸಿಬ್ಬಂದಿ ಸ್ಮರಿಸಬೇಕಿದೆ. ಕೊವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಕೊರೊನಾ ವಾರಿಯರ್ಸ್ ಗೆ ದೇಶಾದ್ಯಂತ ಹೂವಿನ ಮಳೆಗರೆಯಲಾಗುತ್ತಿದೆ. ಆದರೆ ಕೊರೊನಾ ವಾರಿಯರ್ಸ್ ಕೂಡಾ ಬದುಕು

from Oneindia.in - thatsKannada News https://ift.tt/3fFbvZD
via

Related Articles

0 Comments: