ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಸಂದರ್ಶನದ ವೇಳೆ ತೀವ್ರ ಭೂಕಂಪ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಸಂದರ್ಶನದ ವೇಳೆ ತೀವ್ರ ಭೂಕಂಪ

ವೆಲ್ಲಿಂಗ್ಟನ್, ಮೇ 25: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡರ್ನ್ ಅವರು ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ತೀವ್ರ ಭೂಕಂಪ ಸಂಭವಿಸಿದೆ. ನ್ಯೂಜಿಲೆಂಡ್ ರಾಜಧಾನಿ ವೆಲ್ಲಿಂಗ್ಟನ್‌ನಲ್ಲಿ ಸಂದರ್ಶನ ನೀಡುತ್ತಿದ್ದಾಗ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಒಮ್ಮೆ ಗಾಬರಿಗೊಂಡು, ಬಳಿಕ ಸಂದರ್ಶನವನ್ನು ಮುಂದುವರೆಸಿದರು. ಮಣಿಪುರದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲು ಜಸಿಂಡಾ ಅವರು

from Oneindia.in - thatsKannada News https://ift.tt/2A5RMSG
via

0 Comments: